News Karnataka Kannada
Sunday, April 28 2024
ಉತ್ತರಖಂಡ

ಕೇದಾರನಾಥಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

Congress leader Rahul Gandhi arrives in Kedarnath
Photo Credit : Twitter

ಡೆಹ್ರಾಡೂನ್: ಹಿರಿಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಂಚರಾಜ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬಿಡುವು ಮಾಡಿಕೊಂಡು ಭಾನುವಾರ ಕೇದಾರನಾಥಕ್ಕೆ ಆಗಮಿಸಿದ್ದಾರೆ.

ಉತ್ತರಾಖಂಡದ ಜಾಲಿ ಗ್ರಾಂಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್‌ ಕೇದಾರನಾಥಕ್ಕೆ ತೆರಳಿದ್ದು, ಮುಂದಿನ ಮೂರು ದಿನಗಳ ಕಾಲ ಅಲ್ಲಿಯೇ ತಂಗಲಿದ್ದಾರೆ. ಭಾನುವಾರ ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ಮುಖಂಡರು ಬರಮಾಡಿಕೊಂಡರು.

ರಾಹುಲ್‌ ಗಾಂಧಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಲ ಕೇದಾರನಾಥದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಹುಲ್‌ ಅಮೃತಸರದ ಗೋಲ್ಡನ್ ಟೆಂಪಲ್‌ನಲ್ಲಿ ತಂಗಿದ್ದರು. ಅಲ್ಲದೆ ಗುರುದ್ವಾರ ಆವರಣವನ್ನು ಸ್ವಚ್ಛಗೊಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು