ಹರಿಯಾಣ: ಹರಿಯಾಣದಲ್ಲಿ ವ್ಯಕ್ತಿಯೊಬ್ಬ ಗೂಳಿಯ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಫಾರ್ಮಲ್ ಡ್ರೆಸ್, ಫಾರ್ಮಲ್ ಶೂ, ಕಣ್ಣಿಗೊಂದು ಕಪ್ಪು ಕನ್ನಡಕ ಹಾಕಿ ಗೂಳಿಯ ಮೇಲೇರಿ ನಗರದ ರಸ್ತೆಯಲ್ಲಿ ಸ್ಟೈಲ್ ಆಗಿ ಸವಾರಿ ಹೊರಟಿರುವ ದೃಶ್ಯವನ್ನು ಕಾಣಬಹುದು.
@bull_rider_077 ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಬುಲ್ ರೈಡರ್ ಎಂದೇ ಫೇಮಸ್ ಆಗಿರುವ ಈತ ಇನ್ಸ್ಟಾಗ್ರಾಮ್ ಖಾತೆಯಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…