Categories: ದೇಶ

ರಾಮಮಂದಿರ ಉದ್ಘಾಟನೆ: ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ

ಮುಂಬೈ: ಅಯೋಧ್ಯೆಯಲ್ಲಿ ಜ.22ರಿಂದ ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ದಂಪತಿಗೆ ಆಹ್ವಾನ ನೀಡಲಾಗಿದೆ.

ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಅವರನ್ನು ಭೇಟಿಯಾದ ಪ್ರಾಣ ಪ್ರತಿಷ್ಠಾಪನಾ ಸಮಿತಿ ಪ್ರಮುಖರು ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ನೀಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಈಗಾಗಲೇ ಮಾಜಿ ಕ್ರಿಕೆಟಿಗರಾದ ಸಚಿನ್‌ ತೆಂಡುಲ್ಕರ್‌, ಎಂ.ಎಸ್‌.ಧೋನಿ ಅವರಿಗೂ ಈಗಾಗಲೇ ಅಧಿಕೃತ ಆಹ್ವಾನ ನೀಡಲಾಗಿದೆ. ಇನ್ನೂ ಬಹುನಿರೀಕ್ಷಿತ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತಸಮೂಹವೇ ಕಾದು ಕುಳಿತಿದೆ.

Ashitha S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

15 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

28 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

52 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago