News Karnataka Kannada
Thursday, May 02 2024
ಪಶ್ಚಿಮ ಬಂಗಾಳ

ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ, ಮೂವರು ಸಾವು

Death 20072021
Photo Credit :

ನೋಡಾಖಲಿ (ಪಿಟಿಐ): ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ನೋಡಾಖಲಿ ಪ್ರದೇಶದಲ್ಲಿ ಅಶಿಮ್ ಮೊಂಡಲ್ ಅವರಿಗೆ ಸೇರಿದ ಎರಡು ಮಹಡಿಗಳ ಮನೆಯಲ್ಲಿ ಬೆಳಿಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ಸ್ಫೋಟ ಸಂಭವಿಸಿದೆ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು