News Karnataka Kannada
Saturday, April 27 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವಸಹಾಯ ಗುಂಪುಗಳ ಸಚಿವ ʻಸಾಧನ್ ಪಾಂಡೆʼ ನಿಧನ

Sadan Pandey
Photo Credit :

ಪಶ್ಚಿಮ ಬಂಗಾಳ: ಪ. ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವಸಹಾಯ ಗುಂಪುಗಳ ಸಚಿವ ಸಾಧನ್ ಪಾಂಡೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ.

ಪ. ಬಂಗಾಳದ ಗ್ರಾಹಕ ವ್ಯವಹಾರಗಳು ಮತ್ತು ಸ್ವಸಹಾಯ ಗುಂಪುಗಳ ಸಚಿವ ಸಾಧನ್ ಪಾಂಡೆ(71) ನಿಧನರಾಗಿದ್ದು, ಪ.ಬಂಗಾಳ ಮುಖ್ಯಮಂತ್ರಿ ಮಮತಾ ಸಂತಾಪ ಸೂಚಿಸಿದರು. ‘ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವ ಸಾಧನ್ ಪಾಂಡೆ ಅವರು ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ದೀರ್ಘಾವಧಿಯ ಅದ್ಭುತ ಸಂಬಂಧವನ್ನು ಹೊಂದಿದ್ದರು. ಈ ನಷ್ಟದಿಂದ ತೀವ್ರ ನೋವಾಗಿದೆ. ಅವರ ಕುಟುಂಬ, ಸ್ನೇಹಿತರು, ಅನುಯಾಯಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪ’ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು