News Karnataka Kannada
Sunday, April 28 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ ಉಪಚುನಾವಣೆಗೆ ಟಿಎಂಸಿಯಿಂದ ಅಭ್ಯರ್ಥಿಗಳನ್ನು ಘೋಷಿಸಿದ ಮಮತಾ ಬ್ಯಾನರ್ಜಿ

Will you challenge India: Banerjee
Photo Credit :

ಪಶ್ಚಿಮ ಬಂಗಾಳ ಲೋಕಸಭಾ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳನ್ನು ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಾಮನಿರ್ದೇಶನ ಮಾಡಿದ್ದಾರೆ.

ಅಸನ್ಸೂಲ್‌ ಲೋಕಸಭಾ ಕ್ಷೇತ್ರಕ್ಕೆ ಶತ್ರುಘ್ನ ಸಿನ್ಹಾ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್‌ ಸುಪಿಯೋ ಅವರನ್ನು ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಟ್ವಿಟರ್‌ ನಲ್ಲಿ ಘೋಷಣೆ ಮಾಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್ ಲೋಕಸಭಾ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಎಂದು ಘೋಷಿಸಲು ಸಂತೋಷವಾಗಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹೆಸರಾಂತ ಗಾಯಕ ಬಾಬುಲ್ ಸುಪ್ರಿಯೋ ಅವರು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗುತ್ತಾರೆ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು