News Karnataka Kannada
Wednesday, May 08 2024
ಪಶ್ಚಿಮ ಬಂಗಾಳ

ಶೀಘ್ರವೇ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

Manipur violence: Amit Shah calls all-party meet on June 24
Photo Credit :

ಪಶ್ಚಿಮ ಬಂಗಾಳ: ದೇಶದಲ್ಲಿ ಕೊರೋನಾ ಕಡಿಮೆಯಾದ ಕೂಡಲೇ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಮಾತನಾಡಿದ ಅವರು, ಮಮತಾ ದೀದಿಯವರ ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು.

ಸಿಎಎ ಬಗ್ಗೆ ಟಿಎಂಸಿ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ ಮಾಡುತ್ತೇವೆ ಅಂತ ಹೇಳಿದರು.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳವನ್ನು ಎದುರಿಸಿದ ಹಿಂದು, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು