News Karnataka Kannada
Friday, May 03 2024
ಪಶ್ಚಿಮ ಬಂಗಾಳ

ಹಳಿ ತಪ್ಪಿದ ರೈಲು: 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು

Untitled 2
Photo Credit :

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಅಸನ್ಸೋಲ್-ಬೊಕಾರೊ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ನಡೆದಿದೆ. ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಅಸನ್ಸೋಲ್-ಬೊಕಾರೊ ರೈಲು ಅಸನ್ಸೋಲ್ ರೈಲ್ವೆ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಹಳಿ ತಪ್ಪಿತು.

ಅಸನ್ಸೋಲ್ ರೈಲ್ವೆ ವಿಭಾಗದ ಡಿ.ಆರ್.ಎಂ ಡಾ. ಪರಮಾನಂದ ಶರ್ಮಾ ಅವರು ಇದನ್ನು ಬಹಿರಂಗಪಡಿಸಿದ್ದಾರೆ. ಹಳಿ ತಪ್ಪಿದ ರೈಲಿನ ಬೋಗಿಯಲ್ಲಿ ಸುಮಾರು 30-40 ಜನರಿದ್ದರು ಎಂದು ಅವರು ಹೇಳಿದರು.

ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಹಳಿ ತಪ್ಪಿದ ಕಾರಣ ಕೆಲವು ಎಕ್ಸ್ಪ್ರೆಸ್ ರೈಲುಗಳನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಬೇಕಾಯಿತು ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು