News Karnataka Kannada
Tuesday, April 30 2024
ಪಶ್ಚಿಮ ಬಂಗಾಳ

2024 ರಲ್ಲಿ ಮಮತಾ ಬ್ಯಾನರ್ಜಿಗೆ ಪ್ರಧಾನಿ ಹುದ್ದೆ ಸಿಗಬೇಕು : ಸುಪ್ರೀಯೋ

Mamata Bannerji
Photo Credit :
ಕೊಲ್ಕತ್ತ : 2024ರಲ್ಲಿ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕು ಎಂದು ಬಯಸುತ್ತೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಧಾನ ಮಂತ್ರಿ ಹುದ್ದೆಗಾಗಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿರುವ ಸತ್ಯವನ್ನು ಯಾರೂ ಕೂಡಾ ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಸುಪ್ರಿಯೋ  ತಿಳಿಸಿದ್ದಾರೆ.

ಟಿಎಂಸಿಗೆ ಸೇರ್ಪಡೆ ಕುರಿತಂತೆ ಪ್ರತಿಕ್ರಿಯಿಸಿದ ಸುಪ್ರಿಯೋ, ಪಕ್ಷ ಬದಲಾಯಿಸುವ ಮೂಲಕ ನಾನು ಯಾವುದೇ ಇತಿಹಾಸ ನಿರ್ಮಿಸುವುದಿಲ್ಲ,ಬಿಜೆಪಿಯ ಹಿರಿಯ ನಾಯಕರೊಂದಿಗೆ ಭಿನ್ನಾಭಿಪ್ರಾಯವಿತ್ತು, ಬಿಜೆಪಿ ಪಕ್ಷ ಮೊದಲು ಅವರ ಅಸಮಾಧಾನವನ್ನು ಕೇಳಬೇಕು ಎಂದರು

ಅಸನ್ಸೋಲ್ ಸಂಸದನಾಗಿ ಕೆಲಸವನ್ನು ನಿರ್ವಹಿಸುತ್ತೇನೆ, ಯಾವುದೇ ಇತರ ಪಕ್ಷವನ್ನು ಸೇರುವುದಿಲ್ಲ, ದೆಹಲಿಯಲ್ಲಿ ನೀಡಲಾಗಿದ್ದ ಬಂಗಲೆಯನ್ನು ಕೂಡಾ ತೆರವುಗೊಳಿಸಲಾಗಿದೆ. ಶೀಘ್ರದಲ್ಲಿಯೇ ಭದ್ರತಾ ಸಿಬ್ಬಂದಿಯನ್ನು ಅವರ ಕರ್ತವ್ಯದಿಂದ ಬಿಡುಗಡೆ ಮಾಡುವುದಾಗಿ ಸುಪ್ರಿಯೋ ತಿಳಿಸಿದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು