ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್​ನ ಮಾಜಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮಾರ್ಚ್ 05 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರು ಮಾರ್ಚ್ 7 ರಂದು ಬಿಜೆಪಿ ಸೇರುವುದಾಗಿ ಹೇಳಿದ್ದರು

ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಅವರು ಬಿಜೆಪಿ ಸದಸ್ಯತ್ವವನ್ನು ಪಡೆದರು.

ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತರಾಗಬೇಕಿತ್ತು ಆದರೆ ಅದಕ್ಕೂ ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ? ಪತ್ರಕರ್ತರು ಅವರನ್ನು ಪ್ರಶ್ನಿಸಿದಾಗ ಅವರು ಯಾವುದೇ ಕ್ಷೇತ್ರದ ಹೆಸರನ್ನು ಹೇಳಲಿಲ್ಲ. ಆದರೆ ಅವರು ಬಂಗಾಳದ ತಮ್ಲುಕ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿದೆ.

Ashika S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

5 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

13 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

13 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

28 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

34 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

47 mins ago