News Karnataka Kannada
Sunday, April 28 2024
ಪಶ್ಚಿಮ ಬಂಗಾಳ

ಹಣೆಗೆ ಪೆಟ್ಟು: ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

Mam
Photo Credit : News Kannada

ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಣೆಗೆ ಪೆಟ್ಟಾಗಿರುವ ಕಾರಣ ಆಕೆ ಸದ್ಯ ತೀವ್ರ ನಿಗಾದಲ್ಲಿದ್ದಾರೆ. ರಾಜ್ಯ ಸರ್ಕಾರ ನಡೆಸುತ್ತಿರುವ ಎಸ್‌ಎಸ್‌ಕೆಎಂ ಆಸ್ಪತ್ರೆಯ ನಿರ್ದೇಶಕ ಡಾ.ಮಣಿಮೋಯ್ ಬಂದೋಪಾಧ್ಯಾಯ ಈ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಬಿದ್ದಿದ್ದರಿಂದ ಮುಖ್ಯಮಂತ್ರಿ ಬ್ಯಾನರ್ಜಿ ಅವರ ಹಣೆಗೆ ಗಂಭೀರ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ವೈದ್ಯರು ಮೂರು ಹೊಲಿಗೆಗಳನ್ನು ಹಾಕಿ ಚಿಕಿತ್ಸೆ ನೀಡಿದ್ದಾರೆ.

ಗಾಯಕ್ಕೆ ಚಿಕಿತ್ಸೆ ನೀಡಿದ ನಂತರ ಮಮತಾ ಬ್ಯಾನರ್ಜಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ವೈದ್ಯರು ಅವರ ಹಣೆಗೆ ಮೂರು ಹೊಲಿಗೆ ಹಾಕಿದ್ದು, ಮೂಗಿಗೆ ಒಂದು ಹೊಲಿಗೆ ಹಾಕಲಾಗಿದ್ದು, ಅಲ್ಲಿಂದಲೂ ಕೂಡ ರಕ್ತ ಬರುತ್ತಿತ್ತು ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಸೇರಿದಂತೆ ಹಲವು ನಾಯಕರು ಹಾರೈಸಿದ್ದಾರೆ.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು