ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆ

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‌ಪುರ ಮತ್ತು ಬಗ್ನಾನ್‌ನಿಂದ 19 ಜನರ ಗುಂಪು ಪಶ್ಚಿಮ ಮೇದಿನಿಪುರ ಜಿಲ್ಲೆಯ ದಾಸ್‌ಪುರದ ಟ್ರಿಬೇನಿ ಪಾರ್ಕ್‌ಗೆ ಪಿಕ್‌ನಿಕ್‌ಗೆ ತೆರಳಿತ್ತು.

ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ನದಿಯ ಮಧ್ಯದಲ್ಲಿ ದೋಣಿ ಮಗುಚಿದೆ. ಕಿರುಚಾಟ ಕೇಳಿ ಇತರ ದೋಣಿಗಳ ಸಹಾಯದಿಂದ ಸಾಧ್ಯವಾದಷ್ಟು ಜನರನ್ನು ರಕ್ಷಿಸಲಾಗಿದೆ. ಆದರೆ ಐವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಕ್ಷಣಾ ಕಾರ್ಯಕ್ಕಾಗಿ ಎರಡು ವಿಪತ್ತು ನಿರ್ವಹಣಾ ತಂಡ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ’ ಎಂದು ಹೌರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಪ್ರಿಯಾ ತಿಳಿಸಿದ್ದಾರೆ.

Ashitha S

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೆಆರ್‌ಎಸ್ ಪಕ್ಷ ಹೋರಾಟ

ಹೆಣ್ಣು ಮಕ್ಕಳನ್ನು ತನ್ನ ಆಟದ ಸಾಮಾನೆಂದು ಬಳಸಿಕೊಂಡ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಸ್ಥರ ಮೇಲೆ ಕಾನೂನಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದುಕಳೆ…

7 mins ago

ಯಕ್ಷ ಧ್ರುವ ಪಟ್ಲ ಫೌಂಡೇಶನ್ : ಪಂಚಮ ವಾರ್ಷಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ನ ಮಂಗಳೂರು ನಗರ ಘಟಕದ ಪಂಚಮ ವಾರ್ಷಿಕ ಸಂಭ್ರಮವು ಮೇ 23 ಗುರುವಾರ…

8 mins ago

ರಫಾದಲ್ಲಿ ಇಸ್ರೇಲ್‌ ದಾಳಿ : ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ಹಮಾಸ್‌ ವಿರುದ್ಧ ಇಂದಿಗೂ ಕದನ ವಿರಾಮ ಘೋಷಿಸಿದ ಇಸ್ರೇಲ್‌, ಹಮಾಸ್‌ ಉಗ್ರರ ಅಡಗು ತಾಣವಾಗಿರುವ ಗಾಜಾ ನಗರದ ಮೇಲೆ ಸತತವಾಗಿ…

19 mins ago

“ಕಾರು ಅಪಘಾತದಲ್ಲಿ ಮೃತಪಟ್ಟಿಲ್ಲ ಕಿರುತೆರೆ ನಟಿ ಪವಿತ್ರಾ”

ಕಿರುತೆರೆ ಪವಿತ್ರಾ ಕಾರು ಅಪಘಾತದಲ್ಲಿ ಮೃತಪಟ್ಟೇ ಇಲ್ಲ ಎಂದು ಗೆಳೆಯ ಚಂದು ಅವರು ಹೇಳಿದ್ದಾರೆ. ಅಲ್ಲಿ ನಡೆದಿದ್ದು ಏನು ಎಂಬುದನ್ನು…

42 mins ago

ಥಾಯ್ಲೆಂಡ್‌ ಓಪನ್‌ ಟೂರ್ನಿ : ಗೆಲುವಿನ ಭರವಸೆಯಲ್ಲಿ ಸಾತ್ವಿಕ್-ಚಿರಾಗ್ ಜೋಡಿ

ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಪಂದ್ಯಾವಳಿ ಇಂದು(ಮಂಗಳವಾರ) ಆರಂಭಗೊಳ್ಳಲಿದ್ದು ಲಕ್ಷ್ಯ ಸೇನ್‌ ಮತ್ತು ಪಿ.ವಿ. ಸಿಂಧು ಟೂರ್ನಿಯಿಂದ ಹಿಂದೆ…

47 mins ago

12 ರಾಜ್ಯದ ಸಿಎಂಗಳ ಸಮ್ಮುಖದಲ್ಲಿ ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಇಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಈ ವೇಳೆ…

1 hour ago