ಕೇಸರಿಯಾದ ದೂರದರ್ಶನ ಲೋಗೋ; ನನಗೆ ಆಘಾತವಾಗಿದೆ ಎಂದ ದೀದಿ

ಕೋಲ್ಕತ್ತಾ: ದೇಶದಲ್ಲಿ ಚುನಾವಣೆ ನಡೆಯುತ್ತಿರುವ ಸಮಯದಲ್ಲೇ ದೂರದರ್ಶನದ ಲೋಗೋ ಬಣ್ಣ ಬದಲಾಗಿ ಕೇಸರೀಕರಣವಾಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಬೆಳವಣಿಗೆಯನ್ನು ಅನೈತಿಕ, ಅಕ್ರಮ ಹಾಗು ಬಿಜೆಪಿಯ ಪರ ಎಂದಿರುವ ದೀದಿ, ಭಾರತದ ಚುನಾವಣಾ ಆಯೋಗ ಇದಕ್ಕೆ ಹೇಗೆ ಅನುವು ಮಾಡಿಕೊಟ್ಟಿದೆ ಎಂದು ಪ್ರಶ್ನಿಸಿದ್ದಾರೆ.

ʼಜನರು ಚುನಾವಣಾ ಮೂಡ್‌ನಲ್ಲಿ ಇರುವಾಗ ಇಂತಹ ಕ್ರೂರ, ಕೇಸರೀಕರಣದ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಲು ಚುನಾವಣಾ ಆಯೋಗ ಹೇಗೆ ಅವಕಾಶ ಮಾಡಿಕೊಟ್ಟಿತು?ʼ ಎಂದು ಪ್ರಶ್ನಿಸಿದ ಮಮತಾ, ಇದನ್ನು ಕೂಡಲೇ ನಿಲ್ಲಿಸಿ ಲೋಗೋವನ್ನು ಮೊದಲಿನಂತೆ ನೀಲಿ ಬಣ್ಣಕ್ಕೆ ಬದಲಿಸುವಂತೆ ಆಗ್ರಹಿಸಿದ್ದಾರೆ.

Maithri S

Recent Posts

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

3 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

15 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago