News Karnataka Kannada
Monday, April 29 2024
ಪಶ್ಚಿಮ ಬಂಗಾಳ

ಪತ್ನಿಯ ತಲೆ ಕತ್ತರಿಸಿ ರುಂಡ ಹಿಡಿದು ರಸ್ತೆಯಲ್ಲಿ ಓಡಾಡಿದ ಪತಿ !

Man
Photo Credit :

ಪಶ್ಚಿಮ ಬಂಗಾಳ: ಇಲ್ಲಿನ ಪೂರ್ವ ಮೇದಿನಿಪುರದ ಚಿಸ್ತಿಪುರದ ಪತಾಶಪುರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ಹೆಂಡತಿಯ ಕುತ್ತಿಗೆಯನ್ನು ಕತ್ತರಿಸಿ ಬಳಿಕ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಿದ್ದಾನೆ.

ಈ ಭಯಾನಕ ದೃಶ್ಯವನ್ನು ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಕೆಲವರು ಅದನ್ನು ವಿಡಿಯೋ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಆರೋಪಿಯಿಂದ ಮಹಿಳೆಯ ರುಂಡ-ಮುಂಡವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಜೊತೆಗೆ ಗಂಡನನ್ನೂ ಬಂಧಿಸಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಅಧಿಕಾರಿಗಳು ಕೊಲೆ ಮಾಡಲು ಕಾರಣ ಏನು ಎಂದು ಪತ್ತೆ ಹಚ್ಚುತ್ತಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು