News Karnataka Kannada
Monday, April 29 2024
ಪಶ್ಚಿಮ ಬಂಗಾಳ

ರೀಲ್ಸ್ ಮಾಡುವಾಗ ರೈಲು ಡಿಕ್ಕಿ; ಮೂವರು ಯುವಕರು ಮೃತ್ಯು

New Project 2023 12 21t215119.359
Photo Credit : News Kannada

ಕೋಲ್ಕತಾ: ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಅಹಿರಾನ್ ರೈಲು ನಿಲ್ದಾ ಣದ ಸಮೀಪ ರೈಲ್ವೆ ಸೇತುವೆಯಮೇಲೆ ಹಳಿಗಳ ಮಧ್ಯೆ ಐದು ಜನಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಪೂರ್ ಕುಲಿಕ್ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ನದಿಗೆ ಹಾರಿ ತಮ್ಮನ್ನು ರಕ್ಷಿಸಿಕೊಂಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು