News Karnataka Kannada
Monday, April 29 2024
ಪಶ್ಚಿಮ ಬಂಗಾಳ

ಇನ್ಮುಂದೆ ‘ಡಾರ್ಲಿಂಗ್’ ಪದ ಬಳಸುವಂತಿಲ್ಲ, ಯಾಕೆ ಗೊತ್ತಾ..?

‘ಹೇ ಡಾರ್ಲಿಂಗ್​​​’ ಎಂದು ಕರೆಯುವ ಮೊದಲು ಯೋಚಿಸಿ, ಯಾಕೆಂದರೆ ಇನ್ಮುಂದೆ ಈ ತರ ಕರೆದರೆ ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ತಿಂಗಳುಗಟ್ಟಲೆ ಜೈಲು ಕಂಬಿ ಎಣಿಸಬೇಕಾದಿತು. ಡಾರ್ಲಿಂಗ್ ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ.
Photo Credit : News Kannada

‘ಹೇ ಡಾರ್ಲಿಂಗ್​​​’ ಎಂದು ಕರೆಯುವ ಮೊದಲು ಯೋಚಿಸಿ, ಯಾಕೆಂದರೆ ಇನ್ಮುಂದೆ ಈ ತರ ಕರೆದರೆ ಅವರು ನಿಮ್ಮ ಮೇಲೆ ಕೇಸು ದಾಖಲಿಸಿದರೆ ನೀವು ತಿಂಗಳುಗಟ್ಟಲೆ ಜೈಲು ಕಂಬಿ ಎಣಿಸಬೇಕಾದಿತು. ಡಾರ್ಲಿಂಗ್ ಎಂಬ ಪದವನ್ನು ಇನ್ನು ಮುಂದೆ ಬಳಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಜೆ ಸೇನ್ ಗುಪ್ತಾ ಅವರ ಪೀಠವು ‘ಡಾರ್ಲಿಂಗ್’ ಪದವು ಲೈಂಗಿಕ ಅರ್ಥವನ್ನು ಹೊಂದಿದೆ ಮತ್ತು ಸೆಕ್ಷನ್ 354A (1) (4) ಅಡಿಯಲ್ಲಿ ಆಕ್ಷೇಪಾರ್ಹ ಹೇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಅಂಡಮಾನ್‌ನ ಮಾಯಾಬಂದರ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್‌ಗೆ ‘ಕ್ಯಾ ಡಾರ್ಲಿಂಗ್ ಚಲನ್ ಕರ್ನೆ ಆಯ್ ಹೇ ಕ್ಯಾ’ ಎಂದು ಕಾಮೆಂಟ್ ಮಾಡಿದ್ದ ಘಟನೆ ಅಕ್ಟೋಬರ್ 21, 2015 ರಂದು ನಡೆದಿತ್ತು. ಈ ಘಟನೆಯಿಂದ ಕೋಪಗೊಂಡ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಈ ಪ್ರಕರಣವು ಕಲ್ಕತ್ತಾ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು