ದೆಹಲಿ: ಇತ್ತಿಚೀನ ಬೆಳವಣಿಗೆಯಲ್ಲಿ ಕೆನಡಾ- ಭಾರತದ ನಡುವಿನ ರಾಜತಾಂತ್ರಿಕ ಬಿಕ್ಕಟು ಮತ್ತಷ್ಟು ಮುಂದುವರೆದಿದೆ. ಆದರೀಗ ಸಿಖ್ಖ್ ಭಯೋತ್ಪಾದಕನ ಹತ್ಯೆ ವಿವಾದದಿಂದ ಭಾರತ ಮತ್ತು ಕೆನಡಾ ರಾಜತಾಂತ್ರಿಕ ಬಿಕ್ಕಟನ್ನು ಬಗೆಹರಿಸಲು ಕೆನಡಾ ಭಾರತದ ಜತೆಗೆ ಖಾಸಗಿ ಮಾತುಕತೆ ನಡೆಸಲಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಮಂಗಳವಾರ(ಅ.03) ಹೇಳಿದ್ದಾರೆ.
ಇನ್ನು ಈ ಬೆಳವಣಿಗೆ ಕಳೆದ ದಿನ (ಅ.03)ಭಾರತದಲ್ಲಿರುವ ಕೆನಡಾ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳವಂತೆ ಹೇಳಿದ ನಂತರ ನಡೆದಿದೆ.
ನಾವು ಭಾರತದ ಜತೆಗೆ ಸಂಪರ್ಕದಲ್ಲಿದ್ದೇವೆ. ರಾಜತಾಂತ್ರಿಕ ಅಧಿಕಾರಿಗಳ ಸುರಕ್ಷತೆ ನಮ್ಮ ಮೊದಲ ಆದ್ಯತೆ. ಈ ಕಾರಣಕ್ಕಾಗಿ ಭಾರತದ ಜತೆಗೆ ನಾವು ಖಾಸಗಿ ಮಾತುಕತೆ ನಡೆಸುತ್ತೇವೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಹೇಳಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…
ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್ ಹೆಚ್ಚುವರಿಯಾಗಿ ಬಳಕೆಯಾಗಿದೆ.
ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…
ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.