ವಿದೇಶ

ಬಾಂಗ್ಲಾದೇಶ: ರೈಲಿನ ಭೋಗಿಗಳು ಬೆಂಕಿಗೆ ಹೊತ್ತಿ ಉರಿದು ಐವರು ಸಾವು

ಢಾಕಾ: ಬಾಂಗ್ಲಾದೇಶದ ಬೆನಾಪೋಲ್​​ ರೈಲಿನ ನಾಲ್ಕು ಭೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಐವರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಈ ವೇಳೆ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಜೆಸ್ಸೋರ್‌ನಿಂದ ಢಾಕಾಕ್ಕೆ ತೆರಳುತ್ತಿತ್ತು. ರೈಲು ಸಯಿದಾಬಾದ್‌ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ. ಈ ರೈಲಿನಲ್ಲಿ ಭಾರತೀಯ ಪ್ರಜೆಗಳೂ ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರೈಲಿನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುತ್ತಿದ್ದ ವೇಳೆ ಓರ್ವ ಯುವಕ ಮೃತಪಟ್ಟಿದ್ದಾನೆ. ಬೆನಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಕನಿಷ್ಠ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ರಕ್ಜಿಬುಲ್ ಹಸನ್ ಹೇಳಿದ್ದಾರೆ.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

11 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

36 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago