ಪಾಕಿಸ್ತಾನ : ಇಲ್ಲಿವರೆಗೆ ಬಿಸಿಲಿನ ಶಾಪ ತಡೆದ ನಮಗೆ ಇದೀಗ ವರುಣನ ಶಾಪವನ್ನು ತಡೆಯಬೇಕಾಗಿದೆ. ಆರ್ಭಟಿಸುತ್ತ ಬರುತ್ತಿರುವ ವರುಣನಿಗೆ ಈಗಾಗಲೇ ಜನ ಆಸ್ತಿ ಕೊಚ್ಚಿ ಹೋಗಿದೆ.
ಪಾಕಿಸ್ತಾನದಲ್ಲಿ ಕಳೆದ 4 ದಿನಗಳಿಂದ ಧಾರಕಾರವಾಗಿ ಗುಡುಗು, ಮಿಂಚು ಸಮೇತ ಮಳೆಯಾಗುತ್ತಿರುವ ಕಾರಣ 63 ಮಂದಿ ಸಾವನಪ್ಪಿದ್ದು, 100 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.ಪಾಕ್ನಲ್ಲಿ ಭಾರೀ ಮಳೆ ಹಾಗೂ ಗುಡುಗಿನಿಂದ 14 ಜನರು ಮೃತಪಟ್ಟರೇ, ದೇಶದ ವಾಯುಭಾಗದಲ್ಲಿ ಮನೆಗಳು ನೆಲಕ್ಕೆ ಉರುಳಿ 32 ನಿವಾಸಿಗಳು ಸಾವನ್ನಪ್ಪಿದ್ದಾರೆ. ಇದರಲ್ಲಿ 15 ಮಕ್ಕಳು, 5 ಮಹಿಳೆಯರು ಕೂಡ ಸೇರಿದ್ದಾರೆ.
ಬಲೂಚಿಸ್ತಾನ್ದಲ್ಲೂ 10 ಮಂದಿ ಸಾವಿಗೀಡಾಗಿದ್ದಾರೆ. 1,370ಕ್ಕೂ ಹೆಚ್ಚು ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಅಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ. ಇದೀಗ ಕಾಣೆಯಾದವರ ಹುಡುಕಾಟದಲ್ಲಿ ರಕ್ಷಣಾ ಸಿಂಬ್ಬಂಧಿ ಕಾರ್ಯಚರಣೆ ನಡೆಸಿದ್ದಾರೆ.
ಪಾಕಿಸ್ತಾನದ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ರಸ್ತೆಗಳು ಗುರುತು ಸಿಗದಂತಾಗಿದೆ.ಹಲವು ಕಡೆ ಮರಗಳು, ಕರೆಂಟ್ ಕಂಬಗಳು ನೆಲಕ್ಕೆ ಉರುಳಿ ಬಿದ್ದಿದ್ದರಿಂದ ವಿದ್ಯುತ್ ಇಲ್ಲದೇ ಜನರು ಪರದಾಡಿದ್ದಲ್ಲದೇ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಲಾಗಿದೆ
ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…
ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…
ಯಾವಾಗಲೂ ಯಾರೇ ಆದರೂ ಟ್ರಾಫಿಕ್ ರೂಲ್ಸ್ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…
ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…