ವಿದೇಶ

ನವದೆಹಲಿ: ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತದ ಬೆಂಬಲ

ನವದೆಹಲಿ: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ‘ತಕ್ಷಣವೇ, ದೀರ್ಘಕಾಲದ ಮತ್ತು ಸುಸ್ಥಿರ ಮಾನವೀಯ ಕದನ ವಿರಾಮ’ಕ್ಕೆ ಆಗ್ರಹಿಸಿ ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಮಂಡಿಸಿದ್ದ ನಿರ್ಣಯದಿಂದ ಭಾರತ ಗೈರಾಗಿತ್ತು. ಆದರೀಗ ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ನ ವಸಾಹತುಗಳನ್ನು ಖಂಡಿಸಿ ವಿಶ್ವಸಂಸ್ಥೆಯಲ್ಲಿ ಕೈಗೊಂಡ ನಿರ್ಣಯದ ಪರ ಭಾರತ ಮತ ಚಲಾಯಿಸಿದೆ.

ಪೂರ್ವ ಜೆರುಸಲೆಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಹಾಗೂ ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿನ ವಸಾಹತು ಚಟುವಟಿಕೆಗಳನ್ನು ಖಂಡಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಗಿದೆ. ಈ ನಿರ್ಣಯಕ್ಕೆ ಅಮೆರಿಕ ಮತ್ತು ಕೆನಡಾ ಸೇರಿದಂತೆ ಏಳು ದೇಶಗಳು ವಿರೋಧ ವ್ಯಕ್ತಪಡಿಸಿದರೆ, 18 ದೇಶಗಳು ಮತದಾನದಿಂದ ಗೈರಾಗಿದ್ದವು.

ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಭೂಪ್ರದೇಶ ಹಾಗೂ ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ಇಸ್ರೇಲಿ ವಸಾಹತುಗಳು” ಶೀರ್ಷಿಕೆಯ ವಿಶ್ವಸಂಸ್ಥೆಯ ಕರಡು ನಿರ್ಣಯವನ್ನು 145 ದೇಶಗಳ ಬೃಹತ್ ಬಹುಮತದೊಂದಿಗೆ ಅಂಗೀಕರಿಸಲಾಯಿತು. ಅಮೆರಿಕ, ಕೆನಡಾ, ಇಸ್ರೇಲ್, ಹಂಗೆರಿ, ಮಾರ್ಷಲ್ ಐಲ್ಯಾಂಡ್ಸ್, ಮೈಕ್ರೋನೇಷಿಯಾ, ನೌರು ದೇಶಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

Ashika S

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

17 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

27 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago