Categories: ವಿದೇಶ

ಪಾಕಿಸ್ತಾನದ ಹಣದುಬ್ಬರ ಗಗನಕ್ಕೆ ಮೇಯಲ್ಲಿ ಶೇ. 37.97ರಷ್ಟು ಹೆಚ್ಚಳ

ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಪಾಕಿಸ್ತಾನದ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಮೇ ವೇಳೆಗೆ ದೇಶದ ಆರ್ಥಿಕ ಹಣದುಬ್ಬರ ಶೇ.37.97ರ ಏರಿಕೆಯೊಂದಿಗೆ ವಿಕೋಪಕ್ಕೆ ಹೋಗಿದೆ. ಅಲ್ಲದೇ ದಕ್ಷಿಣ ಏಷ್ಯಾದಲ್ಲಿಯೇ ಇದು ಅತಿಹೆಚ್ಚು ಹಣದುಬ್ಬರ ದಾಖಲಿಸಿರುವ ದೇಶವೆಂದು ಅಂಕಿಅಂಶಗಳು ಹೇಳಿವೆ.

ತೀವ್ರ ಬಿಕ್ಕಟ್ಟಿಗೆ ಸಿಲುಕಿದ್ದ ನೆರೆ ರಾಷ್ಟ್ರ ಲಂಕಾದ ವಾರ್ಷಿಕ ಹಣದುಬ್ಬರ ಪ್ರಮಾಣ ಶೇ 25.2ರಷ್ಟಿತ್ತು. ಆದರೀಗ ಪಾಕಿಸ್ತಾನದ ಪರಿಸ್ಥಿತಿ ಶ್ರೀಲಂಕಾವನ್ನೂ ಮೀರಿಸಿದೆ. ಪಾಕ್‌ ರೂಪಾಯಿ ಮೌಲ್ಯ ಕುಸಿತ, ಬಾಹ್ಯ ಸಾಲ, ವಿದೇಶಿ ವಿನಿಮಯ ಬಾಕಿ ಪಾವತಿ ಸಮಸ್ಯೆ ಕಾರಣದಿಂದ, ಜಾಗತಿಕ ಇಂಧನ ಬಿಕ್ಕಟ್ಟಿನಿಂದಾಗಿ ಪಾಕ್‌ನಲ್ಲಿ ದಿನದಿಂದ ದಿನಕ್ಕೆ ಹಣದುಬ್ಬರ ಗಗನಕ್ಕೇರುತ್ತಿದೆ.

Umesha HS

Recent Posts

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ಇಬ್ಬರು ಸಾವು

ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್‍ನ ವಡಾಲಿಯಲ್ಲಿ ಗುರುವಾರ ನಡೆದಿದೆ.

1 min ago

ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ; ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…

17 mins ago

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣು

ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…

28 mins ago

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: ಭವಾನಿ ರೇವಣ್ಣ ಸಂಬಂಧಿಗೆ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಈಗಾಗಲೇ ದೊಡ್ಡಮಟ್ಟದಲ್ಲಿ ಸಂಚಲನ ಮೂಡಿಸಿದೆ. ಅದರಂತೆ ಇದೀಗ ರೇವಣ್ಣ ಪತ್ನಿ ಭವಾನಿ…

32 mins ago

ಕರಾವಳಿ ಜಿಲ್ಲೆಯಾದ್ಯಂತ ತೆರೆಗಪ್ಪಳಿಸಲಿದೆ “ಗಬ್ಬರ್ ಸಿಂಗ್”

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ "ಗಬ್ಬರ್…

50 mins ago

ರಾಯಚೂರಿನಲ್ಲಿ ಬಿಸಿ ಹೆಚ್ಚಲು ಕೈ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ-ರಾಜಾ ಅಮರೇಶ್ವರ್ ನಾಯಕ್

ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪಾತ್ರವಿದೆ ಅಂತ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಆರೋಪ…

1 hour ago