Ad

ಪತ್ನಿ ಮೃತಪಟ್ಟ 10 ನಿಮಿಷದಲ್ಲಿ ಐಸಿಯುನಲ್ಲೇ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ

ಪತಿ-ಪತ್ನಿಯರ ಸಂಬಂಧ ಎಲ್ಲದವುದಕ್ಕಿಂತ ಶ್ರೇಷ್ಠ ಸಂಬಂಧ. ಒಬ್ಬರಿಗೆ ಒಬ್ಬರರೂ ಅನ್ಯೋನ್ಯವಾಗಿ ಇರುವಂತದ್ದು.ಆಸ್ಪತ್ರೆಯಲ್ಲಿ ಕ್ಯಾನ್ಸರ್​ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೆ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿಸ್ಪುರ್: ಪತಿ-ಪತ್ನಿಯರ ಸಂಬಂಧ ಎಲ್ಲದವುದಕ್ಕಿಂತ ಶ್ರೇಷ್ಠ ಸಂಬಂಧ. ಒಬ್ಬರಿಗೆ ಒಬ್ಬರರೂ ಅನ್ಯೋನ್ಯವಾಗಿ ಇರುವಂತದ್ದು. ಇಂತಹ ಸಂಬಂಧಕ್ಕೆ ಉದಾಹರಣೆ ಆಸ್ಪತ್ರೆಯಲ್ಲಿ ಕ್ಯಾನ್ಸರ್​ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೆ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್‌ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

Ad
300x250 2

ಪ್ರಸ್ತುತ ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ 2009ರ ಬ್ಯಾಚ್‌ನ ಡಿಐಜಿ ಶ್ರೇಣಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ (44) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಆಗಮೊನೀ ಬಾರ್ಬರುವಾ ಕಳೆದ 2 ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದರು.ಹೀಗಾಗಿ ಇವರನ್ನು ನೆಮ್‌ಕೇರ್ ಖಾಸಗಿ ಆಸ್ಪತ್ರೆಗೆ ಎರಡು ತಿಂಗಳು ಹಿಂದೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

Ad
Ad
Nk Channel Final 21 09 2023
Ad