ಮಂಗಳೂರು: ಆಸ್ಟ್ರೇಲಿಯಾದಲ್ಲಿ ಮೋದಿ ಕಾರ್ಯಕ್ರಮದಲ್ಲಿ ಕುಡ್ಲ ಕುವರಿಯರ ನೃತ್ಯ ರಂಗು

ಮಂಗಳೂರು: ಮೇ ೨೩ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಭೇಟಿ ನೀಡಲಿದ್ದು, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರಿನ ಬಿಜೈ ಕಾಪಿಕಾಡ್ ನಿವಾಸಿ ಅನಿಶಾ ಪೂಜಾರಿ ಅವರು ನೃತ್ಯ ಪುದರ್ಶನ ನೀಡಲಿದ್ದಾರೆ. ಅನಿಶಾ ಅವರನ್ನೊಳಗೊಂಡ ‘ನಾಟೋಕ್ತಿ’ ನೃತ್ಯ ತಂಡವು ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಗಳಿಗೆ ನೃತ್ಯ ಪುದರ್ಶನ ನೀಡಲಿದೆ.

ಅನಿಶಾ ಅವರು ಮಂಗಳೂರಿನ ಎಸ್‌ಡಿಎಂ ಕಾಲೇಜಿನಲ್ಲಿ ಎಂಬಿಎ ಪೂರ್ಣಗೊಳಿಸಿದ್ದು, ಆಸ್ಟ್ರೇಲಿಯಾದ ಪ್ರತಿಷ್ಠಿತ ಟೆಲಿಕಾಂ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆ ಬಿಜೈ ಕಾಪಿಕಾಡ್‌ನ ಪದ್ಮನಾಭ ಪೂಜಾರಿ ಮತ್ತು ರೂಪ ದಂಪತಿಯ ಪುತ್ರಿ.

Ashika S

Recent Posts

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

5 seconds ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

20 mins ago

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

42 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

59 mins ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

1 hour ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

2 hours ago