Categories: ವಿದೇಶ

ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಹಾಡಿ ಹೊಗಳಿದ ಪುಟಿನ್‌

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೊಮ್ಮೆ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ್ದಾರೆ. ಪುಟಿನ್ ಮೋದಿಯವರನ್ನು ಅತ್ಯಂತ ಬುದ್ಧಿವಂತ ವ್ಯಕ್ತಿ, ಅವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಶಂಸಿಸಿದ್ದಾರೆಂದು ರಷ್ಯಾ ಮೂಲದ ಮಾಧ್ಯಮ ಆರ್‌ಟಿ ವರದಿ ಮಾಡಿದೆ. ವ್ಲಾಡಿಮಿರ್ ಪುಟಿನ್ ಅವರು ಆರ್ಥಿಕ ಭದ್ರತೆ ಮತ್ತು ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ರಷ್ಯಾ ಮತ್ತು ಭಾರತದ ನಡುವೆ ಮತ್ತಷ್ಟು ಸಹಕಾರದ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ವಿಡಿಯೋ ವೈರಲ್‌ ಆಗಿದೆ.

ವೈರಲ್‌ ವಿಡಿಯೋದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಹವಹಿಸಿದ್ದ ವ್ಲಾಡಿಮಿರ್ ಪುಟಿನ್, ” ಭಾರತದ ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹಂಚಿಕೊಳ್ಳುತ್ತೇವೆ. ಅವರು ಬಹಳ ಬುದ್ಧಿವಂತ ವ್ಯಕ್ತಿ. ಮತ್ತು ಅವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಇದು ಈ ಅಜೆಂಡಾದಲ್ಲಿ ಕೆಲಸ ಮಾಡಲು ಭಾರತ ಮತ್ತು ರಷ್ಯಾ ಎರಡೂ ರಾಷ್ಟ್ರಗಳು ಸಂಪೂರ್ಣ ಆಸಕ್ತಿಯನ್ನು ಹೊಂದಿವೆ” ಎಂದು ತಿಳಿಸಿದ್ದಾರೆ.

 

Ashitha S

Recent Posts

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

17 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

35 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

51 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago