Categories: ವಿದೇಶ

ಭೂತಾನ್‌ ಅರಮನೆಯಲ್ಲಿ ಮೋದಿಗೆ ಔತಣ; ದೇಶಗಳ ಸಂಬಂಧ ವೃದ್ಧಿಯ ಲಕ್ಷಣ

ಭೂತಾನ್:‌ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೂತಾನ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಆಯೋಜಿಸಿದ ಭೋಜನ ಕೂಟದಲ್ಲಿ ಭಾಗಿಯಾದರು.

ಭಾರತ-ಭೂತಾನ್ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ’ ನೀಡಲಾಯಿತು.

ಈ ವೇಳೆ ಅವರು ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಲಿಂಗಕಾನಾ ಅರಮನೆಯಲ್ಲಿ ಖಾಸಗಿ ಭೋಜನದ ಆತಿಥ್ಯ ವಹಿಸಿದ್ದರು. ಆಗ ವಾಂಗ್‌ಚುಕ್ ಅವರ ಕುಟುಂಬದೊಂದಿಗೆ ಕೆಲ ಸಮಯ ಕಾಲಕಳೆದ ಮೋದಿ ಮಕ್ಕಳೊಡನೆ ಬೆರೆಯುತ್ತಿರುವ ಫೋಟೋ ವೈರಲ್ ಆಗಿದೆ.

Maithri S

Recent Posts

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

11 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

32 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

50 mins ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

1 hour ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

2 hours ago