Ad

3ನೇ ಅವಧಿಯ ಮೊದಲ ವಿದೇಶ ಪ್ರವಾಸ : ಇಟಲಿಯ ಜಿ7 ಶೃಂಗಸಭೆಗೆ ಮೋದಿ ಭೇಟಿ

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಅವಧಿಗೆ ಅಧಿಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶಿ ಬೇಟಿ ಇದಾಗಿದ್ದು,

ಇಟಲಿ:  2024ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಅವಧಿಗೆ ಅಧಿಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶಿ ಬೇಟಿ ಇದಾಗಿದ್ದು,ಟಲಿಯ ಅಪುಲಿಯಾ ಪ್ರದೇಶದಲ್ಲಿ ನಾಳೆ (ಜೂನ್ 14) ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತಮ್ಮ ನಿಯೋಗದ ಜೊತೆ ಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಮಾನದಲ್ಲಿ ಇಟಲಿಗೆ ತೆರಳಿದ್ದಾರೆ.

Ad
300x250 2

. ಜಿ7 ಶೃಂಗಸಭೆಯಲ್ಲಿ ನಡೆಯುವ ಚರ್ಚೆಯ ಸಮಯದಲ್ಲಿ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಬಗ್ಗೆ ಗಮನ ಹರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Ad
Ad
Nk Channel Final 21 09 2023
Ad