News Karnataka Kannada
Thursday, May 02 2024
ವಿದೇಶ

ಒಲಂಪಿಕ್ಸ್‌ ಸಿದ್ಧತೆ : ಸರ್ಕಾರಿ ಕಟ್ಟಡದಿಂದ ವಲಸಿಗರ ತೆರವು

ಪ್ಯಾರೀಸ್‌ ಒಲಂಪಿಕ್ಸ್‌ ಕ್ರೀಡಾಕೂಟಕ್ಕೆ ಇನ್ನೇನು ಕೇವಲ 3 ಬಾಕಿ ಇದ್ದು ಈಗಾಗಲೇ ಸಿದ್ದತೆ ನಡೆಯುತ್ತಿದೆ ಈ ಹಿನ್ನಲೆ ಫ್ರೆಂಚ್‌ ಅಧಿಕಾರಿಗಳು ಪ್ಯಾರಿಸ್‌ನ ದಕ್ಷಿಣ ಹೊರವಲಯದ ಸರ್ಕಾರಿ ಕಟ್ಟಡವೊಂದರಲ್ಲಿ ಆಶ್ರಯ ಪಡೆದಿದ್ದ ನೂರಾರು ವಲಸಿಗರನ್ನು ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Photo Credit : NewsKarnataka

ಗ್ರೀಸ್‌ :  ಪ್ಯಾರೀಸ್‌ ಒಲಂಪಿಕ್ಸ್‌ ಕ್ರೀಡಾಕೂಟಕ್ಕೆ ಇನ್ನೇನು ಕೇವಲ 3 ಬಾಕಿ ಇದ್ದು ಈಗಾಗಲೇ ಸಿದ್ದತೆ ನಡೆಯುತ್ತಿದೆ ಈ ಹಿನ್ನಲೆ ಫ್ರೆಂಚ್‌ ಅಧಿಕಾರಿಗಳು ಪ್ಯಾರಿಸ್‌ನ ದಕ್ಷಿಣ ಹೊರವಲಯದ ಸರ್ಕಾರಿ ಕಟ್ಟಡವೊಂದರಲ್ಲಿ ಆಶ್ರಯ ಪಡೆದಿದ್ದ ನೂರಾರು ವಲಸಿಗರನ್ನು ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಒಲಿಂಪಿಕ್ಸ್​ ಜುಲೈ 26 ರಿಂದ ಆಗಸ್ಟ್‌ 11ರವರೆಗೆ ನಡೆಯಲಿದ್ದು ಈ ವೇಳೆಗೆ ಅಧಿಕಾರಿಗಳು ಕಟ್ಟಡದಿಂದ ನಿರಾಶ್ರಿತರನ್ನು ಹೊರ ದಬ್ಬುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ಘಾಟನಾ ಸಮಾರಂಭ ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ.ನದಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು