Categories: ವಿದೇಶ

ಬಲೂಚಿಸ್ತಾನದ ಬಾಂಬ್‌ ದಾಳಿಗೆ ಭಾರತ ಕಾರಣ ಎಂದ ಪಾಕ್‌

ಇಸ್ಲಮಾಬಾದ್: ಪಾಕಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಸತ್ತವರ ಸಂಖ್ಯೆ ಶನಿವಾರ 59 ಕ್ಕೆ ಏರಿದೆ. ಈ ನಡುವೆ ಈ ಕೃತ್ಯದಲ್ಲಿ ಭಾರತದ ಗುಪ್ತಚರ ಸಂಸ್ಥೆ ಭಾಗಿಯಾಗಿದೆ ಎಂದು ಪಾಕಿಸ್ತಾನ ಆರೋಪಿಸಿದೆ.

ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದಂದು ಬಲೂಚಿಸ್ತಾನದ ದಕ್ಷಿಣ ಪ್ರಾಂತ್ಯದ ಮಸ್ತುಂಗ್‌ನಲ್ಲಿ ಮೆರವಣಿಗೆ ನಡೆದಿದ್ದು ಪೊಲೀಸ್ ವಾಹನದ ಬಳಿ ಬಾಂಬರ್ ಸ್ಫೋಟ ನಡೆಸಿದ್ದ. ಈ ಕೃತ್ಯದ ಹಿಂದೆ ಭಾರತವಿದೆ. ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದಕ ಗುಂಪುಗಳನ್ನು ಪ್ರಾಯೋಜಿಸುತ್ತದೆ ಎಂದು ಪಾಕಿಸ್ತಾನಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಭಾರತ ಯಾವಾಗಲೂ ಈ ವಿಚಾರವನ್ನು ನಿರಾಕರಿಸುತ್ತದೆ ಎಂದು ಅವರು ಹೇಳಿದ್ದಾರೆ.

Ashika S

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

19 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

35 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

55 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago