ಜಾರ್ಖಂಡ್ ರಾಜಧಾನಿ ರಾಂಚಿಯ ಆರ್‌ಎಸ್‌ಎಸ್ ಕಚೇರಿ ಮೇಲೆ ಮಧ್ಯರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ.
ಅಪರಿಚಿತ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರೂ, ಸಕಾಲಿಕ ಕ್ರಮದಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಹಾನಿ ಸಂಭವಿಸಿಲ್ಲ. ಸಿಸಿಟಿವಿ ದೃಶ್ಯಾವಳಿಗಳಿಂದ ದುಷ್ಕರ್ಮಿಗಳನ್ನು ಗುರುತಿಸಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಎಸ್‌ಐಟಿ ಬಂಧಿಸಿದೆ.

