Categories: ವಿದೇಶ

ನರೇಂದ್ರ ಮೋದಿ ಅವರೊಂದಿಗೆ ಪ್ರಧಾನಿಯೊಂದಿಗೆ ಗೋಲ್‌ಗಪ್ಪಾ ಸವಿದ ಜಪಾನ್‌ ಪ್ರಧಾನಿ

ನವದೆಹಲಿ: ಭಾರತ ಪ್ರವಾಸದಲ್ಲಿರುವ ಜಪಾನ್‌ ಪ್ರಧಾನಿ ಫೆಮಿಯೊ ಕಿಶಿದಾ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗೋಲ್‌ಗೊಪ್ಪಾ ಸೇರಿದಂತೆ ಹಲವು ಭಾರತೀಯ ತಿನಿಸುಗಳನ್ನು ಸವಿದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದು, ಜಪಾನ್‌ನ ನನ್ನ ಸ್ನೇಹಿತ ಕಿಶಿದಾ ಹಲವು ಭಾರತೀಯ ಖಾದ್ಯಗಳನ್ನು ಸವಿದರು ಎಂದು ಟ್ವೀಟ್‌ ಮಾಡಿದ್ದು, ನಾಲ್ಕು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಿಶಿದಾ ಅವರು ಭಾರತ ಭೇಟಿಗಾಗಿ ಸೋಮವಾರ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕಿಶಿದಾ ಅವರು ನವದೆಹಲಿಯ ಹೈದ್ರಾಬಾದ್‌ ಹೌಸ್‌ನಲ್ಲಿ ವಿವಿಧ ಕ್ಷೇತ್ರಗಳ ಸಹಭಾಗಿತ್ವ ಕುರಿತು ಮಾತುಕತೆ ನಡೆಸಿದ್ದಾರೆ.

Sneha Gowda

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

11 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

8 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago