Categories: ವಿದೇಶ

ಇಸ್ರೇಲ್ ರಾಯಭಾರ ಕಚೇರಿ ಸುತ್ತ ಬಿಗಿ ಭದ್ರತೆ

ನವದೆಹಲಿ: ಇಸ್ರೇಲ್-ಪ್ಯಾಲೆಸ್ಟೀನ್‌ ಸಂಘರ್ಷದ ಹಿನ್ನೆಲೆ ದೆಹಲಿಯ ಇಸ್ರೇಲ್‌ನ ರಾಯಭಾರ ಕಚೇರಿ ಮತ್ತು ಚಾಬಾದ್ ಹೌಸ್ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಾವುದೇ ಅಹಿತರಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಯಭಾರ ಕಚೇರಿ ಮತ್ತು ಚಾಂದಿನಿ ಚೌಕ್‌ನ ಬಳಿಯಿರುವ ಚಾವಾದ್‌ ಹೌಸ್‌ ಸುತ್ತಮುತ್ತ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಅಕ್ಟೋಬರ್‌ 7ರ ಶನಿವಾರ ಹಮಾಸ್‌ ಬಂಡುಕೋರರು ಗಾಜಾ ಪಟ್ಟಿಯಿಂದ ಇಸ್ರೇಲ್‌ ಮೇಲೆ ರಾಕೆಟ್‌ ದಾಳಿ ನಡೆಸಿದ್ದರು. ಇದರಿಂದ ಕೆರಳಿದ ಇಸ್ರೇಲ್‌, ಹಮಾಸ್‌ ವಿರುದ್ಧ ಯುದ್ಧ ಘೋಷಣೆ ಮಾಡಿದ್ದಲ್ಲದೇ ಗಾಜಾ ಪಟ್ಟಿಯ ಮೇಲೆ ಪ್ರತಿ ದಾಳಿ ನಡೆಸಿತ್ತು.

Sneha Gowda

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

3 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

13 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

18 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

52 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago