News Karnataka Kannada
Sunday, May 05 2024
ವಿದೇಶ

ಜಪಾನ್‌: ಚಿಕಿತ್ಸೆ ಫಲಕಾರಿಯಾಗದೆ ಶಿಂಜೋ ಅಬೆ ವಿಧಿವಶ

Shinzo Abe dies in Japan after failing to respond to treatment
Photo Credit : Twitter

ಜಪಾನ್‌: ಮಾಜಿ ಪ್ರಧಾನಿ ಶಿಂಜೋ ಅಬೆ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶಿಂಜೋ ಅಬೆ ಮೃತಪಟ್ಟಿರುವುದಾಗಿ ಜಪಾನ್ ಮಾಧ್ಯಮಗಳು ಪ್ರಕಟಿಸಿವೆ.

ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾದಲ್ಲಿ ಶಿಂಜೋ ಅಬೆ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ.

ಶುಕ್ರವಾರ ಪ್ರಚಾರ ಭಾಷಣದಲ್ಲಿ ತೊಡಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ದುಷ್ಕರ್ಮಿಯೊಬ್ಬ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಗುಂಡು ಶಿಂಜೋ ಅಬೆಯ ಎದೆಗೆ ತಾಗಿ ಸ್ಥಳದಲ್ಲೇ ಕುಸಿದು ಬಿದ್ದರು. ಕೂಡಲೇ ಪೊಲೀಸರು ದುಷ್ಕರ್ಮಿಯನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು