News Karnataka Kannada
Thursday, May 02 2024
ವಿದೇಶ

ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥ ಮಸೂದ್ ಉಸ್ಮಾನಿ ಹತ್ಯೆ

Sipah-e-Sahaba militant group chief Masood Usmani killed
Photo Credit : News Kannada

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ನಿಷೇಧಿತಗೊಂಡಿರುವ ಸಿಪಾಹ್-ಎ-ಸಹಾಬಾ ಉಗ್ರಗಾಮಿ ಗುಂಪಿನ ಮುಖ್ಯಸ್ಥರಾಗಿದ್ದ ಮಸೂದ್ ರೆಹಮಾನ್ ಉಸ್ಮಾನಿಯನ್ನು ಅಪರಿಚಿತ ಬಂದೂಕುಧಾರಿಗಳು ಇಸ್ಲಾಮಾಬಾದ್​​ನ ಹೊರವಲಯದ ಘೌರಿ ಪಟ್ಟಣದ ಬಳಿ ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಘಟನೆಯಲ್ಲಿ ಅವರ ಚಾಲಕ ಗಾಯಗೊಂಡಿದ್ದಾರೆ ದಾಳಿಕೋರರನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸುತ್ತಿದ್ದೇವೆ ಎಂದು ಇಸ್ಲಾಮಾಬಾದ್ ಪೊಲೀಸರು ತಿಳಿಸಿದ್ದಾರೆ.

ದಾಳಿಯ ಜವಾಬ್ದಾರಿಯನ್ನು ಯಾರೂ ವಹಿಸಿಕೊಂಡಿಲ್ಲ. ಇಸ್ಲಾಮಾಬಾದ್​ನಲ್ಲಿ ಅಧಿಕಾರಿಗಳು ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವ ಮೂಲಕ ಭದ್ರತೆ ಹೆಚ್ಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು