ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ಭಯೋತ್ಪಾದಕರು ಪೊಲೀಸ್ ಅಧಿಕಾರಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭಾನುವಾರ ಮಧ್ಯಾಹ್ನ ಈದ್ಗಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದೀಗ ಉಗ್ರರಿಗಾಗಿ ಈ ಪ್ರದೇಶದಲ್ಲಿ ನಡೆಸಲಾಗುತ್ತಿದೆ. ಚಿಂತಾಜನಕ ಸ್ಥಿತಿಯಲ್ಲಿ ಅಹ್ಮದ್ ಅವರನ್ನು ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪೊಲೀಸ್ ಅಧಿಕಾರಿಯ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.