Categories: ವಿದೇಶ

ಇದು ಯುದ್ದದ ಯುಗವಲ್ಲ: ಹಿರೋಷಿಮಾದಲ್ಲಿ ನರೇಂದ್ರ ಮೋದಿ

ವಾಷಿಂಗ್ಟನ್: ಇದು ಯುದ್ದದ ಯುಗವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪರಸ್ಪರ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ರಷ್ಯಾ – ಉಕ್ರೇನ್‌ ಯುದ್ದವನ್ನು ಕೊನೆಗಾಣಿಸಬೇಕು ಎಂದು ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ನೀಡಿದರು.

ಹಿರೋಷಿಮಾದಲ್ಲಿ ಕ್ವಾಡ್ ದೇಶಗಳಾದ ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸಭೆಯಲ್ಲಿ ಅವರು ಮಾತನಾಡಿದರು. ಪುಟಿನ್‌ ಅವರ ಹೆಸರನ್ನು ಉಲ್ಲೇಖಿಸದೇ ಪರಮಾಣು ಶಸ್ತ್ರಾಸ್ತ್ರ ಬಳಕೆ ಬೆದರಿಕೆಯನ್ನು ಅವರು ಖಂಡಿಸಿದರು.

ಅಲ್ಲದೆ ಭಯೋತ್ಪಾದನೆ ಮತ್ತು ಉಗ್ರವಾದವನ್ನು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಖಂಡಿಸಿದರು. 26/11 ಮುಂಬೈ ಭಯೋತ್ಪಾದಕ ದಾಳಿಗೆ ಕಾರಣರಾದವರನ್ನು ಶಿಕ್ಷಿಸುವಂತೆ ಕರೆ ನೀಡಿದರು. ಮ್ಯಾನ್ಮಾರ್‌ನಲ್ಲಿ “ಹದಗೆಡುತ್ತಿರುವ” ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

Gayathri SG

Recent Posts

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

9 mins ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

35 mins ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

47 mins ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

2 hours ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

2 hours ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

2 hours ago