Categories: ವಿದೇಶ

ಮೆಲ್ಬೋರ್ನ್ ಮಹಾನಗರದಲ್ಲಿ ಉಡುಪಿ ಪುತ್ತಿಗೆ ಶ್ರೀಗಳಿಗೆ ಭಕ್ತರಿಂದ ಭವ್ಯ‌ ಸ್ವಾಗತ

ಮೆಲ್ಬೋರ್ನ್: ವಿಶ್ವಪರ್ಯಾಯ ಸಂಚಾರದಲ್ಲಿರುವ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹತ್ತು ದಿನಗಳ ಸಿಡ್ನಿ ನಗರ ಸಂಚಾರವನ್ನು ಯಶಸ್ವಿಯಾಗಿ ಮುಗಿಸಿ ಮೆಲ್ಬೋರ್ನ್ ಮಹಾನಗರಕ್ಕೆ ಇಂದು ಬಂದಿಳಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ಭಕ್ತಿಭಾವದಿಂದ ಶ್ರೀಗಳನ್ನು ಸ್ವಾಗತಿಸಿದರು. ಆಸ್ಟ್ರೇಲಿಯಾದ ಸಾಂಪ್ರದಾಯಿಕ ವೇಷಧಾರಿಗಳಿಂದಲೂ ಶ್ರೀಗಳಿಗೆ ಭರ್ಜರಿ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಶ್ರೀಗಳು 2015 ರಲ್ಲಿ ಸ್ಥಾಪಿಸಿದ್ದ ಶ್ರೀ ವೆಂಕಟಕೃಷ್ಣ ವೃಂದಾವನದಲ್ಲಿ ಮಕರ ಸಂಕ್ರಮಣದ ಪುಣ್ಯ ದಿನದಂದು ಉಡುಪಿಯ ಶ್ರೀಕೃಷ್ಣನ ಸುಂದರ ವಿಗ್ರಹವನ್ನು ಪ್ರತಿಷ್ಠಾಪಿಸಲಿದ್ದಾರೆ. ಜಗದ್ಗುರು ಶ್ರೀಮನ್ಮಧ್ವಾಚಾರ್ಯರು 750 ವರ್ಷಗಳ ಹಿಂದೆ ಇದೇ ಪುಣ್ಯ ದಿನದಂದು ಉಡುಪಿಯಲ್ಲಿ ಶ್ರೀ ಕೃಷ್ಣನನ್ನು ಪ್ರತಿಷ್ಠಾಪಿಸಿದ್ದರು.

Gayathri SG

Recent Posts

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

14 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

29 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

45 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago