ವಾಷಿಂಗ್ಟನ್: ಇರಾನ್ ಜೊತೆ ವಹಿವಾಟು ಹೊಂದಿರುವ ಆರೋಪದ ಮೇರೆಗೆ ಭಾರತ ಮೂಲದ 3 ಕಂಪನಿಗಳು ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳಿಗೆ ಅಮೆರಿಕ ನಿರ್ಬಂಧ ಹೇರಿದೆ.
ಇರಾನಿಯನ್ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದ್ದು, ಇದರಲ್ಲಿ ಭಾರತ ಮೂರು ಕಂಪನಿಗಳು ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಷ್ಯಾ-ಉಕ್ರೇನ್ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್ ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಆರೋಪಿಸಿದೆ.
ಇರಾನ್ನ ಸಾಗರೋತ್ತರ ವ್ಯಾಪಾರ ವಹಿವಾಟು ನೋಡಿಕೊಳ್ಳುತ್ತಿರುವ ಕಂಪನಿಗಳಲ್ಲಿ ಸಹರಾ ಥಂಡರ್ ಪ್ರಮುಖವಾಗಿದ್ದು, ಈ ಕಂಪನಿಗೆ ಭಾರತೀಯ ಮೂಲದ ಮೂರು ಕಂಪನಿಗಳು ಸಹಾಯ ನೀಡುತ್ತಿವೆ. ಹೀಗಾಗಿ ಭಾರತೀಯ ಮೂಲದ ಜೆನ್ ಶಿಪ್ಪಿಂಗ್, ಪೋರ್ಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಸೀ ಆರ್ಟ್ ಶಿಪ್ ಮ್ಯಾನೇಜ್ಮೆಂಟ್(OPC) ಪ್ರೈವೆಟ್ ಲಿಮಿಟೆಡ್ಗೆ ಅಮೆರಿಕ ನಿರ್ಬಂಧ ವಿಧಿಸಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…