News Karnataka Kannada
Friday, April 12 2024
Cricket
ವಿದೇಶ

ಅಫ್ಘಾನಿಸ್ತಾನಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ರದ್ದು ಮಾಡಿದ ತಾಲಿಬಾನ್​!

Afghanisthan
Photo Credit :

ಅಫ್ಘಾನಿಸ್ತಾನ: ತಾಲಿಬಾನ್ ಸರ್ಕಾರ ಮಹಿಳೆಯರ ಶಿಕ್ಷಣವನ್ನು 6ನೇ ತರಗತಿವರೆಗೆ ನಿರ್ಬಂಧಿಸಿ ಆದೇಶಿಸಿದ ಬಳಿಕ ಇದೀಗ, ಮಹಿಳೆಯರಿಗೆ ಚಾಲನಾ ಪರವಾನಗಿಯನ್ನೂ ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಲಾಗಿದೆ. ತಾಲಿಬಾನ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದುವರಿದಿದೆ.

ಅದರಲ್ಲೂ ಮಹಿಳೆಯರ ವಿರುದ್ಧ ಇನ್ನಿಲ್ಲದ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ. ಮಹಿಳೆಯರಿಗೆ ಆರನೇ ತರಗತಿಗಿಂತ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗುವುದನ್ನು ನಿಷೇಧಿಸಿತ್ತು.

ಇದು ವಿಶ್ವಾದ್ಯಂತ ಖಂಡನೆಗೆ ಕಾರಣವಾಗಿತ್ತು. ಶಿಕ್ಷಕರ ಕೊರತೆಯ ಕಾರಣ ಈ ರೀತಿ ಮಾಡಲಾಗಿದೆ. ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಬಯಸುವ ಹೆಣ್ಣುಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಸರ್ಕಾರ ತಿಳಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು