News Karnataka Kannada
Thursday, April 18 2024
Cricket
ವಿದೇಶ

ಚೀನಾದ ವಾಣಿಜ್ಯ ನಗರಿ ಶಾಂಘೈನಲ್ಲಿ ಕೋವಿಡ್‌ನಿಂದ ಏಳು ಸಾವು!

Corona
Photo Credit :

ಬೀಜಿಂಗ್‌: ಚೀನಾದ ಶಾಂಘೈನಲ್ಲಿ ಕೋವಿಡ್‌-19 ನಿಂದಾಗಿ ಮತ್ತೆ ಏಳು ಮಂದಿ ಮೃತಪಟ್ಟಿದ್ದಾರೆ.ಮೃತಪಟ್ಟವರು ಹೃದ್ರೋಗ, ರಕ್ತನಾಳ ಸಂಬಂಧಿ ಕಾಯಿಲೆ, ಮಧುಮೇಹ, ಅಧಿಕ ರಕ್ತದೊಡ್ಡಡ ಹಾಗೂ ಮಿದುಳಿನ ರಕ್ತಸ್ರಾವದಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ದೇಶದಲ್ಲಿ 21,400 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 4,648 ಕ್ಕೆ ಏರಿದೆ.’ಕೋವಿಡ್‌ನಿಂದ ಶಾಂಘೈನಲ್ಲಿ ಸೋಮವಾರ ಏಳು ಮಂದಿ ಮೃತಪಟ್ಟ ವರದಿಯಾಗಿದೆ.

ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿವೆ. 2019ರಿಂದ ಈವರೆಗೆ 4,648 ಮಂದಿ ಮೃತಪಟ್ಟಿದ್ದಾರೆ’ ಎಂಬುವುದು ಚೀನಾದ ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿಅಂಶಗಳಿಂದ ಗೊತ್ತಾಗಿದೆ.

.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು