News Karnataka Kannada
Tuesday, April 23 2024
Cricket
ವಿದೇಶ

ಚೀನಾ : ಮತ್ತೆ ಏರಿಕೆ ಕಂಡ ಕೊರೊನಾ ಸೋಂಕು

Untitled 142
Photo Credit :

ಚೀನಾ : ಕಳೆದ 24 ಗಂಟೆಗಳಲ್ಲಿ ಚೀನಾದಲ್ಲಿ ಹೊಸದಾಗಿ 1,494 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಇತ್ತು ಕೋವಿಡ್​ಗೆ 47 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಮಾಹಿತಿ ನೀಡಿದೆ.

ಶಾಂಘೈನಲ್ಲಿ ಪ್ರಾಂತ್ಯದಲ್ಲಿ 1,292 ಪ್ರಕರಣಗಳು ವರದಿಯಾಗಿದ್ದು, ಉಳಿದಂತೆ 16 ಪ್ರದೇಶಗಳಲ್ಲಿ ಇತರೆ ಕೇಸ್​ಗಳು ವರದಿಯಾಗಿವೆ.

ಜಿಲಿನ್‌ನಲ್ಲಿ 56, ಬೀಜಿಂಗ್‌ನಲ್ಲಿ 48 ಮತ್ತು ಝೆಜಿಯಾಂಗ್‌ನಲ್ಲಿ 46 ಕೇಸ್​ಗಳು ವರದಿಯಾಗಿವೆ ಎಂದು ಆಯೋಗವನ್ನು ಉಲ್ಲೇಖಿಸಿ ಕ್ಸಿನ್‌ಹುವಾ ವರದಿ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಸುಮಾರು 2,724 ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಉಳಿದಂತೆ 25,506 ಕರೋನಾ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸೋಂಕಿಗೆ 47 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 4,923 ಕ್ಕೆ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು