ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವು ತಮ್ಮ ನಿರ್ಧಾರಗಳಿಂದ ಜನರಿಗೆ ತೀವ್ರ ತೊಂದರೆ ನೀಡುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ತಾಲಿಬಾನ್ ಇತ್ತೀಚೆಗೆ ವಿದೇಶಿ ಕರೆನ್ಸಿ ಮೇಲೆ ನಿಷೇಧ ಹೇರಿದೆ. ಇದರೊಂದಿಗೆ ಈಗಾಗಲೇ ದೇಶದ ಆರ್ಥಿಕತೆ ಅಸ್ತವ್ಯಸ್ತವಾಗಿದ್ದು, ಈಗ ಕೈಗೊಂಡಿರುವ ನಿರ್ಧಾರ ಇನ್ನಷ್ಟು ಜಟಿಲಗೊಳಿಸಲಿದೆ.
ಅಫ್ಘಾನಿಸ್ತಾನದಲ್ಲಿ ಹೊಸ ನಿಯಮ ಜಾರಿ ಮಾಡಿದ ತಾಲಿಬಾನ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.