News Karnataka Kannada
Monday, April 29 2024
ವಿದೇಶ

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್‌ ಸ್ಫೋಟ: ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆ

Madikeri: Boy killed in tiger attack at Palleri
Photo Credit :

ಅಫ್ಗಾನಿಸ್ತಾನ:  ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಮುಸ್ಲಿಮರ ಪವಿತ್ರ ಮಾಸ ರಂಜಾನ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಮಸೀದಿಗಳೆಡೆಗೆ ಆಹಗಮಿಸುತ್ತರುವ ನಾಗರಿಕನ್ನು ಗುರಿಯಾಗಿಸಿಕೊಂಡು ಸರಣಿ ದಾಳಿಗಳು ನಡೆಯುತ್ತವೆ.

ಕಾಬೂಲ್ ನ ಪಶ್ಚಿಮದಲ್ಲಿರುವ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಂದರ್ಭದಲ್ಲಿ ಆತ್ಮಾಹುತಿ ಬಾಂಬರ್‌ ಸ್ಫೋಟಿಸಿಕೊಂಡು 50 ಕ್ಕೂ ಹೆಚ್ಚು ಜನರನ್ನು ಕೊಂದಿದ್ದಾನೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದರು.

ಶುಕ್ರವಾರದ ಪ್ರಾರ್ಥನೆಯ ನಂತರ ಸುನ್ನಿ ಮುಸ್ಲೀಮರು ಝಿಕ್ರ್ ಎಂದು ಕರೆಯಲ್ಪಡುವ ಸಭೆಯೊಂದಕ್ಕೆ ಜಮಾಯಿಸಿದಾಗ ಈ ದಾಳಿ ನಡೆದಿದೆ. ಝಿಕ್ರ್ ಎಂದರೆ ಕೆಲವು ಮುಸ್ಲಿಮರು ಅಭ್ಯಾಸ ಮಾಡುವ ಧಾರ್ಮಿಕ ಸ್ಮರಣೆಯ ಕ್ರಿಯೆ. ಆದರೆ ಕೆಲವು ಕಠಿಣ ಸುನ್ನಿ ಗುಂಪುಗಳು ಈ ಆಚರಣೆಯನ್ನು ಧರ್ಮದ್ರೋಹಿ ಎಂದು ಪರಿಗಣಿಸುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು