News Karnataka Kannada
Tuesday, May 07 2024
ವಿದೇಶ

ಅಫ್ಘಾನಿಸ್ತಾನ್ ವಿಶ್ವ ವಿದ್ಯಾನಿಲಗಳಲ್ಲಿ ಪ್ರತ್ಯೇಕ ತರಗತಿಯಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಶಿಕ್ಷಣ

Afghan Students
Photo Credit :

ಕಾಬೂಲ್‌: ಅಫ್ಗಾನಿಸ್ತಾನದ ಮಹಿಳೆಯರು ಸ್ನಾತಕೋತ್ತರ ಪದವಿಯನ್ನು ಒಳಗೊಂಡಂತೆ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮುಂದುವರಿಸಬಹುದು. ಆದರೆ, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ತರಗತಿ ಕೊಠಡಿಗಳು ಇರಬೇಕು. ಅಲ್ಲದೇ, ಮಹಿಳೆಯರಿಗೆ ಇಸ್ಲಾಮಿಕ್‌‌ ಉಡುಗೆ ಕಡ್ಡಾಯ ಎಂದು ತಾಲಿಬಾನ್‌‌ ಸರ್ಕಾರದ ಉನ್ನತ ಶಿಕ್ಷಣ ಸಚಿವ ಅಬ್ದುಲ್‌ ಬಾಖಿ ಹೇಳಿದ್ದಾರೆ.
ಪುರುಷರು ಹಾಗೂ ಮಹಿಳೆಯರಿಗೆ ಜೊತೆಯಾಗಿ ಅಧ್ಯಯನ ಮಾಡಲು ಅವಕಾಶವಿಲ್ಲ. ಹಾಗಾಗಿ, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ತರಗತಿ ಕೊಠಡಿಗಳು ಇರಬೇಕು” ಎಂದು ತಿಳಿಸಿದ್ದಾರೆ.
ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದಲ್ಲಿ ಮಹಿಳೆಯರು ಕಡ್ಡಾಯವಾಗಿ ಹಿಜಬ್‌ ಧರಿಸಬೇಕು” ಎಂದಿದ್ದಾರೆ.
ತಲೆಗೆ ಸ್ಕಾರ್ಫ್ ಕಡ್ಡಾಯವೋ ಅಥವಾ ಮುಖವನ್ನು ಮುಚ್ಚಬೇಕೇ ಎಂಬುದರ ಕುರಿತು ಅವರು ನಿಖರ ಮಾಹಿತಿ ನೀಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು