Categories: ವಿದೇಶ

ಅಫ್ಘಾನ್‌ನಲ್ಲಿ ಮಹಿಳೆಯರ ಶಿಕ್ಷಣಕ್ಕಿದೆ ಅವಕಾಶ : ಯುವಕ-ಯುವತಿ ಒಟ್ಟಿಗೆ ಓದುವಂತಿಲ್ಲ!

  ಅಫ್ಘಾನಿಸ್ತಾನ : ವಿಶ್ವವಿದ್ಯಾಲಯಗಳಲ್ಲಿ ಮಹಿಳೆಯರು ಅಧ್ಯಯನ ನಡೆಸಲು ತಾಲಿಬಾನ್ ಷರತ್ತುಬದ್ಧ ಅನುಮತಿ ನೀಡಿದೆ.
ಕಲಿಕೆಯಲ್ಲಿ ಒಟ್ಟಿಗೆ ಯುವಕ, ಯುವತಿಯರು ಭಾಗಿಯಾಗಲು ಅವಕಾಶ ಇಲ್ಲ.

ಶರಿಯಾ ಕಾನೂನಿನ ಅನ್ವಯ ಅಫ್ಘಾನಿಸ್ತಾನದ ಜನತೆ ಉನ್ನತ ಶಿಕ್ಷಣ ಪಡೆಯುವುದನ್ನು ಮುಂದುವರಿಸಬಹುದು.
ಆದರೆ ಮಹಿಳೆಯರು ಹಾಗು ಪುರುಷರು ಪ್ರತ್ಯೇಕವಾಗಿ ಕಲಿಯುವ ವಾತಾವರಣ ಸೃಷ್ಟಿಸಲಾಗಿದೆ ಎಂದು ತಾಲಿಬಾನ್‌ನ ಹಂಗಾಮಿ ಉನ್ನತ ಶಿಕ್ಷಣ ಸಚಿವ ಅಬ್ದುಲ್ ಖನಿ ಹಖಾನಿ ತಿಳಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಟ್ಟದಲ್ಲೂ ಯುವಕ-ಯುವತಿಯರಿಗೆ ಪ್ರತ್ಯೇಕವಾದ ಕಲಿಕೆಗೆ ಅವಕಾಶ ಇದೆ.

Sneha Gowda

Recent Posts

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

31 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

49 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

1 hour ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

1 hour ago