ವಿದೇಶ

ಅಮೆರಿಕದಲ್ಲಿ ಭಾರೀ ಹಿಮಪಾತ: 95 ಸಾವಿರ ಮನೆಗಳಿಗೆ ಕರೆಂಟ್ ಇಲ್ಲ, ತುರ್ತು ಪರಿಸ್ಥಿತಿ ಘೋಷಣೆ

ಪ್ರಬಲವಾದ ಶೀತಗಾಳಿಯಿಂದ ಪೂರ್ವ ಅಮೆರಿಕ ನಡುಗುತ್ತಿದ್ದು, ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಚಳಿಗಾಲದ ಚಂಡಮಾರುತದಿಂದ ಸುಮಾರು ಏಳು ಕೋಟಿ ಜನರು ವಾಸಿಸುವ ಪ್ರದೇಶಗಳಲ್ಲಿ ಸಾರಿಗೆ ವ್ಯವಸ್ಥೆ ಮತ್ತು ವಿದ್ಯುತ್ ಸಂಪರ್ಕದಲ್ಲಿ ವ್ಯಾಪಕ ವ್ಯತ್ಯಯ ಕಂಡುಬಂದಿದೆ.

ನ್ಯೂಯಾರ್ಕ್ ಮತ್ತು ಬೋಸ್ಟನ್‌ನಂತಹ ಪ್ರಮುಖ ನಗರಗಳು ಹಿಮಪಾತಕ್ಕೆ ತುತ್ತಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ನ್ಯೂಯಾರ್ಕ್‌ನ ಮ್ಯಾಸಚೊಸೆಟ್ಸ್ ರಾಜ್ಯಗಳು ಅತಿ ಹೆಚ್ಚು ಹಾನಿಗೊಳಗಾಗಿದ್ದು, ಮನೆಯಿಂದ ಹೊರಬಾರದ ಪರಿಸ್ಥಿತಿಯಲ್ಲಿ ಜನರು ಇದ್ದಾರೆ.

ಈ ಪ್ರದೇಶಗಳಲ್ಲಿ ಸುಮಾರು ಎರಡು ಅಡಿಯಷ್ಟು ಹಿಮ ಬಿದ್ದಿದೆ. ಇದರಿಂದಾಗಿ ೯೫ ಸಾವಿರಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಪೂರ್ವ ಅಮೆರಿಕದ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago