ಅಮೆರಿಕಾ: ಅಮೆರಿಕಾದ ಅಲಾಸ್ಕಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ. ಈ ಭೂಕಂಪನ ಭೂ ಮೈಲ್ಮೈ ನಿಂದ 125 ಕಿ.ಮೀ ಆಳದಲ್ಲಿ ಸಂಭವಿಸಿದೆ,ಅಲಾಸ್ಕಾದ ಕೆನೈ ಪೆನಿನ್ಸುಲಾದಿಂದ ಕುಕ್ ಇನ್ಲೆಟ್ನಾದವರೆಗ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ
ಇದು ಅಂಕಾರೇಜ್ ನೈಋತ್ಯಕ್ಕೆ 138 ಮೈಲಿಗಳಷ್ಟು ದೂರವಿರುವ ಇಲಿಯಾಮ್ನಾ ಜ್ವಾಲಾಮುಖಿ ಹತ್ತಿರ ಸಂಭವಿಸಿದೆ.
ಮಂಗಳವಾರ ಮಧ್ಯಾಹ್ನ 1.42ರ ಸುಮಾರಿಗೆ ಭೂಕಂಪನ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂ ವೈಜ್ಞಾನಿಕ ಸಮೀಕ್ಷೆ ಕೇಂದ್ರ ತಿಳಿಸಿದೆ.
ವರದಿಯಂತೆ, ಭೂಕಂಪ ಸಂಭವಿಸಿದ ಪ್ರದೇಶದಲ್ಲಿ 5.9ರಷ್ಟು ತೀವ್ರತೆಯಷ್ಟು ಭೂಮಿ ಕಂಪಿಸಿದೆ. . ಆದರೆ, ಭೂಕಂಪನದಿಂದ ಯಾವುದೇ ಪ್ರಾಣ ಹಾನಿ ಹಾಗೂ ಆಸ್ತಿ – ಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…
ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…