News Karnataka Kannada
Sunday, May 05 2024
ವಿದೇಶ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೋವಿಡ್ ಪಾಸಿಟಿವ್

Obama
Photo Credit : Twitter

ಅಮೆರಿಕ:  ಭಾನುವಾರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು  ಕೋವಿಡ್ -19 ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ವರದಿ ಬಂದಿದೆ. ಗಂಟಲು ನೋವು ಹೊರತಾಗಿ ಅವರ ಆರೋಗ್ಯ ಉತ್ತಮವಾಗಿದೆ.

ನನಗೆ ಒಂದೆರಡು ದಿನಗಳಿಂದ ಗಂಟಲು ಕಡಿತ ಇದೆ, ಆದರೆ ನಾನು ಚೆನ್ನಾಗಿದ್ದೇನೆ ಎಂದು ಒಬಾಮಾ ಟ್ವಿಟರ್‌ನಲ್ಲಿ ಬರೆದಿದ್ದಾರೆ.ಮಿಚೆಲ್ ಮತ್ತು ನಾನು ಲಸಿಕೆಯನ್ನು ಪಡೆದುಕೊಂಡಿದ್ದೇವೆ. ಇದಕ್ಕಾಗಿ ಕೃತಜ್ಞರಾಗಿದ್ದೇವೆ. ಮಿಚೆಲ್ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರು ಹೇಳಿದ್ದಾರೆ.

ನೀವು ಲಸಿಕೆ ಪಡೆದುಕೊಳ್ಳದಿದ್ದರೆ ಲಸಿಕೆ ಪಡೆಯಿರಿ. ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಹ ಲಸಿಕೆ ಹಾಕಿಸಿಕೊಳ್ಳಬೇಕೆಂದು ಅವರು ಸಲಹೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು