News Karnataka Kannada
Monday, April 29 2024
ವಿದೇಶ

ಅಮೇರಿಕಾ: ಚಂಡಮಾರುತಕ್ಕೆ 80 ಕ್ಕೂ ಹೆಚ್ಚು ಜನರು ಬಲಿ

America Flood 23082021
Photo Credit :

ವಾಷಿಂಗ್ಟನ್ : ಅಮೇರಿಕಾದಲ್ಲಿ ಅಪ್ಪಳಿಸಿದ ಚಂಡಮಾರುತದ ಪರಿಣಾಮ ಇದುವರೆಗೂ 80 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಅಮೆರಿಕದ ಐದು ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸಿದ್ದು, ಇದವುರೆಗೂ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಕೆಂಟಕಿಯಲ್ಲಿ 70ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ. ಇಲಿನಾಯ್ಸ್​ನ ಆಮೆಜಾನ್ ವೇರ್​​ಹೌಸ್​ನಲ್ಲಿ 6 ಜನರು ಮೃತಪಟ್ಟಿದ್ದಾರೆ.

ಈ ಕುರಿತು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮಾಹಿತಿ ನೀಡಿದ್ದು, ಇದೊಂದು ದುರಂತವಾಗಿದೆ. ಒಟ್ಟು ಎಷ್ಟು ಜನ ನಾಪತ್ತೆಯಾಗಿದ್ದಾರೆ, ಹಾನಿ ಯಾವ ಪ್ರಮಾಣದಲ್ಲಾಗಿದೆ ಎಂಬುದರ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಮನೆಗಳು, ಕಛೇರಿ,ಕಾರ್ಖಾನೆಗಳು ಸೇರಿದಂತೆ ವಿವಿದೆಡೆ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು