ಜಕಾರ್ತ: ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಸಿಮೇರು ಸಮೀಪದ ಲುಮಾಜಾಂಗ್ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆರೊಬೊಕನ್ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ.41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.