News Karnataka Kannada
Tuesday, April 30 2024
ವಿದೇಶ

ಉಕ್ರೇನ್ ನ ಕೈವ್ ಹಾಗೂ ಖಾರ್ಕಿವ್ ಪ್ರದೇಶದಲ್ಲಿ ಭಾರಿ ಸ್ಫೋಟ

Breaking News
Photo Credit :

ಉಕ್ರೇನ್: ಉಕ್ರೇನ್ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ಧ ಘೋಷಣೆ ಮಾಡಿರುವ ಬೆನ್ನಲ್ಲೇ ಇದೀಗ ಉಕ್ರೇನ್ ನ ಹಲವು ಪ್ರದೇಶಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿವೆ.

ಉಕ್ರೇನ್ ನ ಕೈವ್ ಹಾಗೂ ಖಾರ್ಕಿವ್ ಪ್ರದೇಶಗಳಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ರಷ್ಯಾ ಮಿಲಿಟರಿ ಕಾರ್ಯಾಚಾರಣೆ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ.

ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ಪುಟಿನ್ ನಾಗರಿಕರನ್ನು ರಕ್ಷಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಉಕ್ರೇನ್ ಸೈನಿಕರು ಶಸ್ತ್ರಾಸ್ತ್ರ ಕೆಳಗಿಳಿಸಿ ಶರಣಾಗತರಾಗಿ. ಇಲ್ಲವಾದಲ್ಲಿ ಪೂರ್ವ ಭಾಗದಲ್ಲಿ ಮಿಲಿಟರಿ ಕಾರ್ಯಾಚರಣೆ ಅನಿವಾರ್ಯ. ಉಕ್ರೇನ್ ನಿಂದ ಬರುವ ಬೆದರಿಕೆಗಳಿಗೆ ಇದು ಪ್ರತಿಕ್ರಿಯೆಯಾಗಿದೆ. ಉಕ್ರೇನ್ ವಶಪಡಿಸಿಕೊಳ್ಳುವುದು ನಮ್ಮ ಉದ್ದೇಶವಲ್ಲ ಆದರೆ ರಕ್ತಪಾತ ಸಂಭವಿಸಿದರೆ ಅದರ ಜವಾಬ್ದಾರಿ ಉಕ್ರೇನ್ ಸರ್ಕಾರದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು